State News
ಬೆಂಗಳೂರು: ಸಮಾಜ ಸೇವೆ, ಮಾನವ ಸೇವೆ ಮಾಡುವುದು ದೇವರ ಕಾರ್ಯ ಮಾಡಿದಂತೆ: ರಾಜ್ಯಪಾಲರು
ಧರ್ಮ, ಸಂಸ್ಕøತಿ ಮತ್ತು ಪರೋಪಕಾರದ ಸರಿಯಾದ ಮಾರ್ಗವನ್ನು ಅನುಸರಿಸಿ ಮತ್ತು “ಸರ್ವೇ ...
ರಾಜ್ಯದ ಜನತೆಗೆ 75ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್
ಕರ್ನಾಟಕ ರಾಜ್ಯದ ಮಾನ್ಯ ರಾಜ್ಯಪಾಲರು ಶ್ರೀ ಥಾವರ್ಚಂದ್ ಗೆಹೋಟ್ ಅವರು ನಾಡಿನ ಸಮಸ್ತ ...
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ಚುನಾವಣಾ ತಿಳುವಳಿಕೆ ಪತ್ರ
ಭಾರತದ ಚುನಾವಣಾ ಆಯೋಗದ ಜನವರಿ 16ರ ಪತ್ರಿಕಾ ಪ್ರಕಟಣೆ ಮತ್ತು ಜನವರಿ 23ರ ಅಧಿಸೂಚನೆಯ ...
ಜಗದೀಶ್ ಶೆಟ್ಟರ್ ’ಘರ್ ವಾಪಸಿ’ ಅನಿವಾರ್ಯತೆಯೋ? ಅವಕಾಶವಾದವೋ?
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ನೊಂದಿಗಿನ ಅಲ್ಪಾವಧಿಯ ...
ಅಂಬೇಡ್ಕರ್ ಪುತ್ಥಳಿಗೆ ಚಪ್ಪಲಿ ಹಾರ; ಕಲಬುರಗಿ ನಗರ ಪ್ರಕ್ಷುಬ್ಧ; ದಲಿತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ
ಕೋಟನೂರು(ಡಿ) ಗ್ರಾಮದಲ್ಲಿರುವ ಲುಂಬಿಣಿ ಉದ್ಯಾನವನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ...
15ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆ
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 15ನೇ ಆವೃತ್ತಿಯ ಲಾಂಛನವನ್ನು ...
ಬೆಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತ
ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಅಂಡ್ ...
ಕರ್ನಾಟಕ ಅತಿ ದೊಡ್ಡ ಏವಿಯೇಷನ್ ಹಬ್ ಆಗಲಿದೆ : ಪ್ರಧಾನಿ ಮೋದಿ<
ದೇಶದಲ್ಲಿ ವಿಮಾನಯಾನ ಕ್ಷೇತ್ರ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಮೂಲೆ ಮೂಲೆಗೆ ...
ಬೆಂಗಳೂರು: ಟಿಕೆಟ್ ಇಲ್ಲದೆ ಪ್ರಯಾಣಿಸಿದ 3340 ಪ್ರಯಾಣಿಕರಿಗೆ ದಂಡ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಡಿಸೆಂಬರ್-2023ರ ಮಾಹೆಯಲ್ಲಿ ತನ್ನ ತನಿಖಾ ...
ಅಯೋಧ್ಯೆ: ರಾಮ ಮಂದಿರ ಪ್ರಾಣಪ್ರತಿಷ್ಠಾಪನೆ; ಶೃಂಗೇರಿ ಸ್ವಾಮೀಜಿ ಭಾಗವಹಿಸುವುದಿಲ್ಲ: ಮಠದಿಂದ ಪ್ರಕಟನೆ
ಅಯೋಧ್ಯೆ ಯಲ್ಲಿ ಜ.22ರಂದು ನಡೆಯುವ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆ ...
'ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ' ಪ್ರಧಾನಿ ಜೊತೆ ಸಾರ್ವಜನಿಕ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ
ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರಕಾರದಿಂದ ಆಗುತ್ತಿರುವ ...
ಮಾ.1ರಿಂದ ಮಾ.23ರವರೆಗೆ ದ್ವಿತೀಯ ಪಿಯುಸಿ, ಮಾ.25ರಿಂದ ಎ.6ರವರೆಗೆ ಎಸೆಸೆಲ್ಸಿ ಪರೀಕ್ಷೆ; ಅಂತಿಮ ವೇಳಾಪಟ್ಟಿ ಪ್ರಕಟ
ಪ್ರಸಕ್ತ ವರ್ಷದ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ...
ಬೆಂಗಳೂರು: ಆರು ತಿಂಗಳಲ್ಲಿ 27 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ
ರಾಜ್ಯದಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಪೊಲೀಸರು 27 ಕೋಟಿ ರೂ. ಮೌಲ್ಯದ 4,484 ಕೆ.ಜಿ ಗಾಂಜಾ ...
ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಸೂಕ್ತ ...
ಮಂಗಳೂರು: ರಾಮ ಮಂದಿರದ ಹೆಸರಿನಲ್ಲಿ ಬಿಜೆಪಿ ರಾಜಕೀಯ: ಸಚಿವ ಮಧು ಬಂಗಾರಪ್ಪ
ದೇವರು ಮತ್ತು ಸಾವಿನ ವಿಚಾರದಲ್ಲಿ ರಾಜಕೀಯ ಮಾಡುವುದು ಬಿಜೆಪಿಗರ ಕೆಟ್ಟ ಚಾಳಿಯಾಗಿದೆ. ...
ಅನಂತಕುಮಾರ್ ಹೆಗಡೆವಿರುದ್ದ ಪ್ರಕರಣ ದಾಖಲು; ದ್ವೇಷ ಭಾಷಣ
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸಲು ಹಾಗೂ ಭಾಷಣ ಹಿನ್ನೆಲೆಯಲ್ಲಿ ಸಂಸದ ...
ಸತ್ಯ ಹೇಳಿ ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನ ಮಾಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ನಾವು ಸತ್ಯ ಹೇಳಿ ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು ಎಂದು ಮುಖ್ಯ ...
ಯುವನಿಧಿ ಕಾರ್ಯಕ್ರಮಕ್ಕೆ ಚಾಲನೆ. ನಿರುದ್ಯೋಗ ಭತ್ಯೆಯ ಜೊತೆಗೆ ಕೌಶಲ್ಯಾಭಿವೃದ್ಧಿ ಉದ್ಯೋಗಕ್ಕೆ ಸಜ್ಜುಗೊಳಿಸಲು ಆದ್ಯತೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಶಿವಮೊಗ್ಗ : ಯಾವ ಸಮಾಜ ಹಸಿದವರಿಗೆ ಅನ್ನ ನೀಡುವದಿಲ್ಲವೋ ಅಂತಹ ಧರ್ಮದ ಮೇಲೆ ನಂಬಿಕೆ ...
ಶಾಸಕ ಆಸಿಫ್ ಸೇಠ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಮನ್ವಯ ಸಭೆ. ಫ್ಲೈಓವರ್, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣ ಯೋಜನೆ ಪರಿಶೀಲನೆ
ಬೆಳಗಾವಿ : ಸಂಚಾರ ದಟ್ಟಣೆ ಕಡಿಮೆ ಮಾಡುವುದರ ಜತೆಗೆ ಸುಗಮ ಸಂಚಾರದ ದೃಷ್ಟಿಯಿಂದ ...