ಶಿರಸಿಯಲ್ಲಿ ಪುಂಡ, ರೌಡಿಗಳ ಪರೇಡ್. ಸಮಾಜದಲ್ಲಿ ಉತ್ತಮ ಜೀವನ ನಡೆಸುವಂತೆ ಕಿವಿಮಾತು ಹೇಳಿದ ಪೊಲೀಸರು.

Source: SO News | By Laxmi Tanaya | Published on 20th October 2020, 6:49 PM | State News | Don't Miss |

ಶಿರಸಿ :  ಅಕ್ರಮ ಮತ್ತು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ನಿರತರಾದ ಪುಂಡ ರೌಡಿಗಳ ಪರೇಡನ್ನ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯ ಆವರಣದಲ್ಲಿ ನಡೆಸಲಾಯಿತು.

ಶಿರಸಿ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕರವರ ಮಾರ್ಗದರ್ಶದಲ್ಲಿ
ಶಿರಸಿ ವೃತ್ತ ನಿರೀಕ್ಷಕರಾದ ಪ್ರದೀಪ್ ಬಿ.ಯು ರವರು ರೌಡಿಶೀಟರ್ ಗಳಿಗೆ ಸಮಾಜದಲ್ಲಿ ಅಶಾಂತಿ,ಗಲಭೆ,ಕಾನೂನು ವಿರೋಧಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾದಲ್ಲಿ ಕಠಿಣಕ್ರಮ ಕೈಗೊಂಡು ಗಡಿಪಾರು ಮಾಡುವ  ಖಡಕ್ ಎಚ್ಚರಿಕೆ ನೀಡಿದರು.

ಸಮಾಜದಲ್ಲಿಉತ್ತಮ ರೀತಿಯಿಂದ ಗೌರವಯುತವಾದ ಜೀವನ ನಡೆಸಿಕೊಂಡು ಹೋಗಿ ಎಂಬ ಕಿವಿಮಾತನ್ನ ಈ ಸಂದರ್ಭದಲ್ಲಿ ಹೇಳಿದರು.

 ಶಿರಸಿ ಮಾರುಕಟ್ಟೆ ಠಾಣೆಯ ಪಿಎಸ್ಐ ನಾಗಪ್ಪ,ನಗರಠಾಣೆಯ ಪಿಎಸ್ಐ ಶಿವಾನಂದ ನಾವದಗಿ, ಗ್ರಾಮೀಣ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಶ್ಯಾಮ ಪಾವಸ್ಕರ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...