ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ‌ಆಂಟಿಜನ್ ಟೆಸ್ಟ್.

Source: SO News | By Laxmi Tanaya | Published on 7th September 2020, 9:03 PM | Coastal News | Don't Miss |

ಭಟ್ಕಳ : ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಇಂದು ಕೋವಿಡ್ 19 ಸಂಬಂಧ ಆಂಟಿಜನ್ ರ್ಯಾಪಿಡ್ ಪರೀಕ್ಷೆ ಕೈಗೊಳ್ಳಲಾಯಿತು.


ಒಟ್ಟು 41 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ 17 ಪುರುಷರು ಮತ್ತು 24 ಮಹಿಳೆಯರ ಪರೀಕ್ಷೆಯಲ್ಲಿ ಕೇವಲ ಒಂದು ಪಾಸಿಟಿವ್ ದೃಢಗೊಂಡಿದೆ. ಉಳಿದ 50 ಜನರ ವರದಿ ನೆಗೆಟಿವ್ ಬಂದಿರುವುದು ಈ ಭಾಗದಲ್ಲಿ ಕೊಂಚ ಸಮಧಾನ ತಂದಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...