ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯಕ್ಕೆ 100% ಫಲಿತಾಂಶ

Source: so news | By MV Bhatkal | Published on 19th June 2019, 7:52 PM | Coastal News | Don't Miss |

ಭಟ್ಕಳ:ಕರ್ನಾಟಕ ವಿಶ್ವವಿದ್ಯಾಲಯದ 2018-19ನೇ ಸಾಲಿನ ಪ್ರಥಮ ಹಾಗೂ ತೃತೀಯ ಸೆಮಿಸ್ಟರನ ಬಿ.ಎಡಿ. ಫಲಿತಾಂಶ ಪ್ರಕಟವಾಗಿದ್ದು ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ ಪ್ರಥಮ ಹಾಗೂ ತ್ರತೀಯ ಸೆಮಿಸ್ಟರಗೆ 100 ಪ್ರತಿಶತ ಫಲಿತಾಂಶ ಬಂದಿದೆ. ಬಿ.ಎಡ್ ತೃತೀಯ ಸೆಮ್‍ನ ಭಾಗ್ಯಶ್ರೀ ನಾರಾಯಣ ನಾಯ್ಕ ಹಾಗೂ ಚಂದ್ರಿಕಾ ಎಮ್. ಮೊಗೇರ 90.10% ಹಾಗೂ ದೀಪಾ ರಾಥೋಡ್ 89%  ಹಾಗೂ ಅಕ್ಷತಾ ಶನಿಯಾರ ನಾಯ್ಕ 88.83% ಅಂಕ ಗಳಿಸಿದ್ದಾರೆ. ಹಾಗೆಯೇ ಪ್ರಥಮ ಸೆಮಿಸ್ಟರಿನ ಮಾಲಾಶ್ರೀ ನಾರಾಯಣ ನಾಯ್ಕ ಹಾಗೂ ನಾಗರತ್ನ ಎಮ್. ನಾಯ್ಕ 87%, ಶ್ರೀದೇವಿ ಹಸ್ಲರ್ ಹಾಗೂ ಸುಮಂಗಲಾ 85.67% ಹಾಗೂ ಭವ್ಯಾ ಮೊಗೇರ 85.50% ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಪ್ರಶಿಕ್ಷಣಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಸುರೇಶ ನಾಯಕ, ಮ್ಯಾನೇಜಿಂಗ್ ಟ್ರಸ್ಟಿ ಆರ್.ಜಿ.ಕೊಲ್ಲೆ, ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ, ಆಡಳಿತ ಮಂಡಳಿಯ ಸದಸ್ಯರುಗಳು, ಪ್ರಾಚಾರ್ಯ ಡಾ.ಆರ್. ನರಸಿಂಹ ಮೂರ್ತಿ ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...