10 ನೇ ತರಗತಿಯ ಕಿವುಡ ಮತ್ತು ಮೂಗು ಬಾಲಕಿಯರಿಗೆ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Source: so news | By Manju Naik | Published on 22nd May 2019, 12:58 AM | Coastal News | Don't Miss |

 

 

ಕಾರವಾರ: ರಾಜ್ಯ ಸರಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಿವುಡ ಮಕ್ಕಳ ಸರ್ಕಾರಿ ಶಾಲೆಗೆ 2019-20 ನೇ ಶೈಕ್ಷಣಿಕ ವರ್ಷಕ್ಕೆ ಪೂರ್ವ ಪ್ರಾಥಮಿಕ ತರಗತಿಯಿಂದ 10 ನೇ ತರಗತಿಯ ವರೆಗೆ ಉಚಿತ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಿವುಡ ಮತ್ತು ಮೂಗು ಬಾಲಕಿಯರಿಗೆ ಮಾತ್ರ ಪ್ರವೇಶವಿರುತ್ತದೆ. ಸೂಕ್ತ ಪ್ರಾದಿಕಾರ ಅಥವಾ ಮಂಡಳಿಯಿಂದ ಪಡೆದ ವೈದ್ಯಕೀಯ ಪ್ರಮಾಣ ಪತ್ರವನ್ನು ವಿದ್ಯಾರ್ಥಿನಿಯರು ಹೊಂದಿರಬೇಕು, ಆಸಕ್ತ ವಿದ್ಯಾರ್ಥಿನಿಯರು ಜೂನ 15 ರ ಒಳಗಾಗಿ ಅರ್ಜಿ ಸಲ್ಲಿಸಬೇಕು, ಹೆಚ್ಚಿನ ಮಾಹಿತಿಗಾಗಿ ಅಧೀಕ್ಷಕರವರ ಕಚೇರಿ, ಕಿವುಡು ಮಕ್ಕಳ ಸರ್ಕಾರಿ ಶಾಲೆ, ಬೆಳಗಾವಿ, ದೂರವಾಣಿ ಸಂಖ್ಯೆ 0831-2472250. ಮೊಬೈಲ್ ಸಂಖ್ಯೆ 9449479456, 9449442212 ಸಂಪರ್ಕಿಸಲು ಕೋರಲಾಗಿದೆ 

Read These Next

ಐಸಿಎಸ್‍ಇ 10ನೇತರಗತಿ ಫಲಿತಾಂಶ; ನ್ಯೂ ಶಮ್ಸ್ ಸ್ಕೂಲ್‍ಗೆ ಸತತ ನಾಲ್ಕನೇ ವರ್ಷವೂ ಶೇ.100 ಫಲಿತಾಂಶ

ಭಟ್ಕಳ: ಇಲ್ಲಿನ ಪ್ರತಿಷ್ಠಿತ ತರಬಿಯತ್ ಎಜ್ಯುಕೇಶನ್ ಸೂಸೈಟಿಯಿಂದ ನಡೆಸಲ್ಪಸಡುವ ನ್ಯೂ ಶಮ್ಸ್ ಸ್ಕೂಲ್ (ಐಸಿಎಸ್‍ಇ ಪಠ್ಯಕ್ರಮ)ದ ...