ಎಚ್ಐಎಫ್ ಪ್ರೊಜೆಕ್ಟ್ ಆಶಿಯಾನ ವತಿಯಿಂದ 11ನೆ ಮನೆ ಉದ್ಘಾಟನೆ

Source: so news | By MV Bhatkal | Published on 18th March 2019, 12:28 AM | Coastal News | Don't Miss |

ಮಂಗಳೂರು: ಹೈಲ್ಯಾಂಡ್ ಇಸ್ಲಾಮಿಕ್ ಫೋರಂ (ಎಚ್ಐಎಫ್) ಪ್ರೊಜೆಕ್ಟ್ ಅಶಿಯಾನ ವತಿಯಿಂದ 11ನೆ ಮನೆ ಉದ್ಘಾಟನಾ ಸಮಾರಂಭವು ಪೂಂಜಾಲಕಟ್ಟೆಯಲ್ಲಿ ರವಿವಾರ ನಡೆಯಿತು. 
ಪ್ರತಿ ವರ್ಷಕ್ಕೆ 10 ಮನೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿರುವ ಎಚ್ಐಎಫ್ ಪ್ರೊಜೆಕ್ಟ್ ಆಶಿಯಾನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮಾತನಾಡಿದ ಮುಖ್ಯ ಅತಿಥಿಗಳು ಸಂಸ್ಥೆಗೆ ಶುಭ ಹಾರೈಸಿದರು.
ಸಂಸ್ಥೆಯ ಇನ್ನಿತರ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಎಚ್ಐಎಫ್ ಅಧ್ಯಕ್ಷ ಸಾಜಿದ್ ಎ.ಕೆ. ವಿವರಿಸಿದರು. ಈ ಸಂದರ್ಭ ಗುತ್ತಿಗೆದಾರರಾದ ಅಬ್ದುಲ್ ಹಕೀಂ ಮತ್ತು ಸಮಾಜ ಸೇವಕ ಶಾಹುಲ್ ಹಮೀದ್ ಅವರನ್ನು ಸನ್ಮಾನಿಸಲಾಯಿತು. 
ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಡೆಕ್ಕನ್ ಪ್ಲಾಸ್ಟ್ ಸಂಸ್ಥೆಯ ಆಡಳಿತ ನಿರ್ದೇಶಕರಾದ ಅಸ್ಗರ್ ಅಲಿ, ಅಬ್ದುಲ್ ಬಶೀರ್, ಮಸ್ಜಿದುಲ್ ಎಹ್ಸಾನ್  ಇಮಾಮ್ ಅಲ್ತಾಫ್ ಹುಸೈನ್, ಎಚ್ಐಎಫ್ ಪ್ರೊಜೆಕ್ಟ್ ಆಶಿಯಾನದ ಸಂಚಾಲಕ ನಾಝಿಮ್ ಎ.ಕೆ. ಹಾಗು ಇತರರು ಈ ಸಂದರ್ಭ ಉಪಸ್ಥಿತರಿದ್ದರು.
ನಾಝಿಮ್ ಎಸ್.ಎಸ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...