1500 ಮೀ, ಓಟದ ಸ್ಪರ್ಧೆ; ಲಕ್ಷ್ಮೀ ಮಾದೇವ ನಾಯ್ಕ ರಾಜ್ಯಮಟ್ಟಕ್ಕೆ

Source: sonews | By Staff Correspondent | Published on 25th September 2019, 6:03 PM | Coastal News | Sports News |

ಭಟ್ಕಳ: ಅಂಕೋಲಾ ಶೆಟಗೇರಿಯಲ್ಲಿ ನಡೆದ 2019-20ನೇ ಸಾಲಿನ ಉತ್ತರ ಕನ್ನಡ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯ ಪ್ರೌಢ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢ ಶಾಲೆ ಗೊರಟೆಯ ವಿದ್ಯಾರ್ಥಿನಿ ಲಕ್ಷ್ಮೀ ಮಾದೇವ ನಾಯ್ಕ 1500 ಮೀ, ಓಟದ ಸ್ಪರ್ಧೆಯಲ್ಲಿ ವಿಜೇತಳಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆಗೆ ದೈಹಿಕ ಶಿಕ್ಷಣ ಶಿಕ್ಷಕ ಮಧುಕರ ಹೆಗಡೆಕರ್ ತರಬೇತಿ ನೀಡಿದ್ದರು. 

Read These Next

ಪ್ರಾರ್ಥನಾ ಪ್ರತಿಷ್ಠಾನ ಹಾಗೂ ಆನಂದಾಶ್ರಮ ಪ.ಪೂ. ಕಾಲೇಜಿನ ಸಹಯೋಗದಲ್ಲಿ ರಸಪ್ರಶ್ನೆ ಕಾರ್ಯಕ್ರಮ ಸಂಪನ್ನ 

ಪ್ರಾರ್ಥನಾ ಪ್ರತಿಷ್ಠಾನ ಹಾಗೂ ಆನಂದಾಶ್ರಮ ಪ.ಪೂರ್ವ ಕಾಲೇಜಿನ ಸಹಯೋಗದಲ್ಲಿ ಭಟ್ಕಳ ತಾಲೂಕಿನ ಹೈಸ್ಕೂಲಿನ ಪ್ರೌಢಶಾಲಾ ...

ಐಸಿಎಸ್‍ಇ ರಾಷ್ಟ್ರೀಯ ಕಬಡ್ಡಿ; ರಾಜ್ಯ ತಂಡವನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

ಭಟ್ಕಳ; ಇತ್ತಿಚೆಗೆ ತಮಿಳುನಾಡಿನಲ್ಲಿ ಜರಗಿದ ಐಸಿಎಸ್‍ಇ ಶಾಲಾ ತಂಡಗಳ ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯಲ್ಲಿ ರಾಜ್ಯವನ್ನು ...