ಬೆಂಗಳೂರಿನ 20 ಪೊಲೀಸ್ ಠಾಣೆ ಸೀಲ್ ಡೌನ್: 400 ಪೊಲೀಸರಿಗೆ ಸೋಂಕು

Source: uni | Published on 10th July 2020, 2:26 AM | State News | Don't Miss |

ಬೆಂಗಳೂರು: ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಪೊಲೀಸರಿಗೆ ಪ್ರತ್ಯೇಕ ಕೋವಿಡ್ ಸೆಂಟರ್ ತೆರೆಯುವಂತೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಹಾಗೂ ಐಜಿಪಿ) ಪ್ರವೀಣ್ ಸೂದ್ ಅವರಿಗೆ ಬಳಿ ಮನವಿ ಮಾಡಿಕೊಂಡಿದ್ದಾರೆ.
ನಗರದಲ್ಲಿ ಈ ವರೆಗೂ 400 ಪೊಲೀಸರಲ್ಲಿ ವೈರಸ್ ಪತ್ತೆಯಾಗಿದ್ದು, ಇದರಲ್ಲಿ 192 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ. ಅಲ್ಲದೆ, ಮಹಾಮಾರಿ ವೈರಸ್'ಗೆ ಐವರು ಪೊಲೀಸರು ಬಲಿಯಾಗಿದ್ದಾರೆಂದು ತಿಳಿಸಿದ್ದಾರೆ.
ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.50 ವರ್ಷಕ್ಕಿಂತ ಮೇಲ್ಪಟ್ಟ ಪೊಲೀಸರು ಹಾಗೂ ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿರುವವರನ್ನು ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿಲ್ಲ.ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...