ರಾಜ್ಯದಲ್ಲಿ ಇಂದು 2,738 ಪ್ರಕರಣ: 73 ಸಾವು

Source: uni | Published on 13th July 2020, 10:13 PM | State News | Don't Miss |

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 2,738 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 73 ಮಂದಿ ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ತಿಳಿಸಿದರು.
ಬೆಂಗಳೂರಿನಲ್ಲಿ ಒಂದೇ ದಿನ 1,315 ಹೊಸ ಪ್ರಕರಣಗಳು ವರದಿಯಾಗಿದ್ದು, 47 ಮಂದಿ ಮೃತಪಟ್ಟಿದ್ದಾರೆ. ಒಟ್ಟು 838 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಸೋಮವಾರ ಒಂದೇ ದಿನ 17,171 ಪರೀಕ್ಷೆಗಳನ್ನು ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೆ 8.39 ಲಕ್ಷ ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣ ಶೇ 1.82 ಇದೆ ಎಮದು ಸಚಿವರು ಹೇಳಿದರು

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...