ವಾಣಿಜ್ಯದಲ್ಲಿ ಆಳ್ವಾಸ್ ಕಾಲೇಜಿನ ಒಲ್ವಿಟಾ ಫಸ್ಟ್ – ಟಾಪರ್ ಪಟ್ಟಿ ಇಲ್ಲಿದೆ

Source: so news | By MV Bhatkal | Published on 16th April 2019, 12:47 AM | Coastal News | Don't Miss |


ಉಡುಪಿ: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಬಾಲಕೀಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ನಿರ್ಮಿಸಿದ್ದು ಉಡುಪಿ ಮೊದಲ ಸ್ಥಾನ ಪಡೆದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನವನ್ನು ಪಡೆದಿದೆ. ಈ ವರ್ಷ ಒಟ್ಟು ಶೇ.61.73 ಫಲಿತಾಂಶ ದಾಖಲಾಗಿದ್ದು, ಒಟ್ಟು 4,14,587 ಮಂದಿ ಪಾಸ್ ಆಗಿದ್ದಾರೆ. :ಕಲಾ ವಿಭಾಗದಲ್ಲಿ ಬಳ್ಳಾರಿಯ ಕುಸುಮ ಫಸ್ಟ್ – ಇಂದೂ ಕಾಲೇಜಿನ 9 ಮಂದಿ ಟಾಪರ್
ದ್ವಿತಿಯ ಪಿಯುಸಿಯ ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡದ ಮೂಡಬಿದ್ರೆಯ ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಒಲ್ವಿಟಾ ಎನ್ಸಿಲ್ಲಾ ಡಿಸೋಜಾ ಅವರು 596 ಅಂಕ ಪಡೆದು ಮೊದಲ ಸ್ಥಾನಗಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...