ಅರಣ್ಯವಾಸಿ 30 ವರ್ಷ ಹೋರಾಟ: ಸೆ. 13 ಕ್ಕೆ ಶಿರಸಿಯಲ್ಲಿ ಅವಲೋಕನ ಸಭೆ

Source: SO News | By Laxmi Tanaya | Published on 6th September 2021, 10:39 PM | Coastal News | Don't Miss |

ಶಿರಸಿ: ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಜಿಲ್ಲೆ ಮತ್ತು ರಾಜ್ಯದಲ್ಲಿ ಅರಣ್ಯವಾಸಿಪರ ಹೋರಾಟಕ್ಕೆ ಸಪ್ಟೆಂಬರ್ 12 ಕ್ಕೆ 30 ವರ್ಷ ಮುಕ್ತಾಯಗೊಳ್ಳುವ ಸಂದರ್ಭದಲ್ಲಿ 30 ವರ್ಷ ಅರಣ್ಯ ಭೂಮಿ ಹೊರಾಟ'-ಒಂದು ಅವಲೋಕನ ಎಂಬ ಕಾರ್ಯಕ್ರಮವನ್ನ ಶಿರಸಿಯಲ್ಲಿ ಸಂಘಟಿಸಲಾಗಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಅಂದು ಮುಂಜಾನೆ 10:30 ಕ್ಕೆ ಶಿರಸಿಯ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರ ವೇದಿಕೆಯ ಕಾರ್ಯಾಲಯದಲ್ಲಿ ಸಂಘಟಿಸಲಾಗಿದೆ ಎಂದು ಅವರು ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆ ಮತ್ತು ಕರ್ನಾಟಕದ ವಿವಿಧ 16 ಜಿಲ್ಲೆಗಳಲ್ಲಿ ಅರಣ್ಯವಾಸಿಗಳ ಪರ ನಿರಂತರ 30 ವರ್ಷ ಸಂಘಟನೆ, ಹೋರಾಟ, ಆಂದೋಲನ ಹಾಗೂ ಸುಪ್ರಿಂ ಕೋರ್ಟ ಮತ್ತು ಹೈ ಕೋರ್ಟಗಳಲ್ಲಿ ಅರಣ್ಯವಾಸಿಗಳ ಪರವಾಗಿ 30 ವರ್ಷ ಸಂಘಟಿಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...