ಭಟ್ಕಳದ 5ಮಂದಿ ಕೊರೋನಾದಿಂದ ಮುಕ್ತಿ; ಆಸ್ಪತ್ರೆಯಿಂದ ಬಿಡುಗಡೆ

Source: sonews | By Staff Correspondent | Published on 26th May 2020, 9:18 PM | Coastal News | Don't Miss |

ಭಟ್ಕಳ: ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದಾಗಿ ಭಟ್ಕಳದಲ್ಲಿ ಮೂವತ್ತು ಕ್ಕೂ ಅಧಿಕ ಮಂದಿ ಕೊರೋನಾ ಸೋಂಕಿತರಾಗಿದ್ದು ಕಾರವಾರದ  ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕಳೆದ ಎರಡು ಮೂರು ದಿನಗಳ ಹಿಂದೆ 21 ಮಂದಿ ಕೊರೋನ ಮುಕ್ತರಾಗಿ ಬಿಡುಗಡೆಗೊಂಡಿದ್ದರೆ ಮಂಗಳವಾರದಂದು 5 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. 

ಕಾರವಾರ ಮೆಡಿಕಲ್ ಕಾಲೇಜಿನ ಕೊವೀಡ್-19 ವಾರ್ಡಿನಿಂದ ಇದುವರೆಗೆ 26 ಮಂದಿ ಸೋಂಕಿತರು ಬಿಡುಗಡೆ ಹೊಂದಿದಂತಾಗಿದೆ. 
 

Read These Next

ಕೋವಿಡ್-19 ತಡೆಗಟ್ಟಲು ವರ್ಗಾವಣೆ ಮಾಡಿದರೂ ಪರವಾಗಿಲ್ಲ ಕಠಿಣ ಕ್ರಮ ಕೈಗೊಂಡು ಕೊರೊನ ನಿಯಂತ್ರಿಸಲು ಪ್ರಯತ್ನಿಸುತ್ತೇನೆ : ತಹಶೀಲ್ದಾರ ಮುಂದಲಮನಿ

ಮುಂಡಗೋಡ : ನನ್ನನ್ನು ಇಲ್ಲಿಂದ ವರ್ಗಾವಣೆ ಮಾಡಿದರು ಪರವಾಗಿಲ್ಲ ಕೋವಿಡ್ 19 ನಿಯಂತ್ರಣಕ್ಕೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ. ...