ಇನ್ಮುಂದೆ 4 ವರ್ಷ ಮೇಲ್ಪಟ್ಟವರು ಹೆಲ್ಮೆಟ್ ಧರಿಸಬೇಕು. ತಪ್ಪಿದ್ದಲ್ಲಿ ಡಿಎಲ್ ಅಮಾನತು.

Source: SO News | By Laxmi Tanaya | Published on 20th October 2020, 3:31 PM | State News | Don't Miss |

ಬೆಂಗಳೂರು : ಬೈಕ್ ಓಡಿಸುವಾಗ ಅಪಘಾತ ಸಂಭವಿಸಿದಲ್ಲಿ ಜೀವಾಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಇನ್ಮುಂದೆ ಹಿಂಬದಿ ಸವಾರರು ಹೆಲ್ಮೆಟ್  ಧರಿಸಬೇಕಾಗಿದೆ.

 ಅಸಮರ್ಪಕ ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಅಪಘಾತಗಳ ಪ್ರಮಾಣ ಹೆಚ್ಚಾಗುತ್ತಿದೆ.  ಹೆಲ್ಮೆಟ್ ಧರಿಸಿದರೇ, ಕೊಂಚ ಹಾನಿಯನ್ನ ತಡೆಯಬಹುದು. ಹೀಗಾಗಿ ನಾಲ್ಕು ವರ್ಷ ಮೇಲ್ಪಟ್ಟವರು ಎಲ್ಲರೂ ನಿಯ‌ಮ ಪಾಲನೆ ಮಾಡಬೇಕಾಗಿದೆ.

ಹೆಲ್ಮೆಟ್  ಧರಿಸದಿದ್ದಲ್ಲಿ ದಂಡ ಮತ್ತು ಮೂರು ತಿಂಗಳ ಕಾಲ ಚಾಲನಾ ಪರವಾನಗಿ ಪತ್ರ ಅಮಾನತು ಗೊಳಿಸಲಾಗುತ್ತದೆ. ರಾಜ್ಯ ಸರ್ಕಾರ ಈ ಬಗ್ಗೆ  ಆದೇಶ ಹೊರಡಿಸಿ ಸಾರಿಗೆ ಇಲಾಖೆ ಕಚೇರಿಗೆ ಪತ್ರ ಬರೆದಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...