ಭಟ್ಕಳ: ನಿಯಂತ್ರಣ ತಪ್ಪಿದ ಕಾರು: ಐದು ಮಂದಿ ಗಾಯ

Source: sonews | By Staff Correspondent | Published on 20th June 2017, 6:41 PM | Coastal News | State News | Don't Miss |

ಭಟ್ಕಳ: ನವಾಯತ್ ಕಾಲೋನಿಯ ರಾ.ಹೆ. ೬೬ರಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಮೊದಲು ಬೈಕ್, ಆಟೋರಿಕ್ಷಾ ನಂತರ ಲೂನಾ ಕ್ಕೆ ಡಿಕ್ಕಿ ಹೊಡೆದು ಐದು ಮಂದಿಯನ್ನು ಗಾಯಗೊಳಿಸಿದ ಘಟನೆ ಮಂಗಳವಾರ ಜರಗಿದೆ. 
ಮಂಗಳೂರಿನಿಂದ ಹೊನ್ನಾವರ ಕಡೆಗೆ ಹೋಗುತ್ತಿದ್ದ ಕಾರೋಂದು ನಗರದ ನವಯಾತ್ ಕಾಲೋನಿಯ ರಾ.ಹೆ.೬೬ರಲ್ಲಿನ ಹೊಟೇಲ್ ಯಮ್ಮೀಸ್ ಬಳಿ ನಿಯಂತ್ರಣ ಕಳೆದುಕೊಂಡಿದ್ದು ಮೊದಲು ಬೈಕ್, ಆಟೋ ರಿಕ್ಷಾ ಹಾಗೂ ಲೂನಾ ಬೈಕಿಗೆ ಡಿಕ್ಕಿ ಹೊಡೆಯಿತು ಎಂದು ಪ್ರತ್ಯೆಕ್ಷದರ್ಶಿಗಳು ತಿಳಿಸಿದ್ದಾರೆ. 
ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. 

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...