ಭಟ್ಕಳದಲ್ಲಿ 53 ಕರೋನಾ ಪಾಸಿಟಿವ್ ಕೇಸ್ ದಾಖಲು;ಈರ್ವರ ಸಾವು

Source: so news | By MV Bhatkal | Published on 8th May 2021, 12:01 AM | Coastal News | Don't Miss |

ಭಟ್ಕಳ: ತಾಲೂಕಿನಲ್ಲಿ ಶುಕ್ರವಾರ 53 ಪಾಸಿಟಿವ್ ಕೇಸ್ ದಾಖಲಾಗಿದ್ದು, ಇಬ್ಬರು ಸೋಂಕಿತರು ಮೃತರಾಗಿದ್ದಾರೆ. ಆ ಮೂಲಕ ತಾಲೂಕಿನಲ್ಲಿ ಈವರೆಗೆ ಒಟ್ಟೂ 7 ಮಂದಿ ಸೋಂಕಿತರು ಮರಣಹೊಂದಿದ್ದು, ಒಟ್ಟೂ 375 ಸಕ್ರಿಯ ಪ್ರಕರಣಗಳು ದಾಖಲಾಗಿದೆ.
ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಒಟ್ಟೂ 62 ಹಾಸಿಗೆಗಳ ಪೈಕಿ 33 ಹಾಸಿಗೆಗಳು ಲಭ್ಯವಿದ್ದು, 17 ಆಕ್ಸಿಜನ್ ಜಂಬೋ ಸಿಲಿಂಡರ್ಗಳು ಬಳಕೆಗೆ ಸಿದ್ಧವಿದೆ ಎಂದು ತಾಲೂಕಾಡಳಿತ ತಿಳಿಸಿದೆ.

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...