600ಮೀ ಓಟದ ಸ್ಪರ್ಧೆ; ಭಾರತಿ ದೇವಾಡಿಗ ರಾಜ್ಯಮಟ್ಟಕ್ಕೆ ಆಯ್ಕೆ

Source: sonews | By Staff Correspondent | Published on 22nd September 2019, 3:49 PM | Coastal News | Sports News |

ಭಟ್ಕಳ: ಇತ್ತೀಚೆಗೆ ನಡೆದ ಕಾರವಾರ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾ ಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಟ್ಟಿಹಕ್ಕಲಿನ ಭಾರತಿ ವೆಂಕಟ್ರಮಣ ದೇವಡಿಗ ಈಕೆಯ  600 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾಳೆ. 

ಮಂಡ್ಯದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾದ ಇವಳನ್ನು ಶಾಲಾ ಮುಖ್ಯಾಧ್ಯಾಪಕರು, ಎಸ್.ಡಿ.ಎಂ.ಸಿ. ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

Read These Next

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್