ಬಿಸಿಯೂಟ ಸೇವಿಸಿ 70 ವಿದ್ಯಾರ್ಥಿಗಳು ಅಸ್ವಸ್ಥ ಪ್ರಾಣಾಪಾಯದಿಂದ ಪಾರು

Source: S O News | By I.G. Bhatkali | Published on 11th January 2022, 10:36 AM | State News | Don't Miss |

ಚಾಮರಾಜನಗರ: ಮಧ್ಯಾಹ್ನದ ಬಿಸಿಯೂಟ ಸೇವಿಸಿ 70 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ವಡಕೆಹಳ್ಳದಲ್ಲಿ ನಡೆದಿದೆ. ತಾಲೂಕಿನ ಶಾಲಾ ಮಕ್ಕಳು ಸೇವಿಸಿದ್ದ ಊಟದಲ್ಲಿ ಹಲ್ಲಿ ಬಿದ್ದಿತ್ತು ಎನ್ನಲಾಗಿದ್ದು, ಅಸ್ತ ಮಕ್ಕಳಿಗೆ ಹನೂರು ತಾಲೂಕಿನ ಕೌದಳ್ಳಿ ಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಬಿಇಒ ಟಿ.ಆರ್.ಸ್ವಾಮಿ, ಅಸ್ವಸ್ಥಗೊಂಡ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಶಾಲೆಯಲ್ಲಿ 90ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದು, 70ಕ್ಕೂ ಹೆಚ್ಚು ಮಕ್ಕಳು ಬಿಸಿಯೂಟ ಸೇವಿಸಿದ್ದರು. ಇವರೆಲ್ಲ ವಾಂತಿ ಮಾಡಿಕೊಂಡ ಬಳಿಕ ಇತರ ಮಕ್ಕಳು ಊಟ ಸೇವಿಸಿಲ್ಲ ಎಂದು ತಿಳಿದುಬಂದಿದೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...