ಆನಮೋಡ ಬಳಿ 9ಲಕ್ಷ ರೂ. ಮೌಲ್ಯದ ಮದ್ಯ ಸೇರಿ ವಾಹನ ವಶಕ್ಕೆ. ಚಾಲಕ ಪರಾರಿ.

Source: SO News | By Laxmi Tanaya | Published on 5th March 2021, 6:08 PM | State News |

ಜೋಯಿಡಾ:  ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವಾಹನವನ್ನ  ಜೋಯಿಡಾದ ಆನಮೋಡಿನಲ್ಲಿ ಅಬಕಾರಿ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. 

ಗುರುವಾರ ರಾತ್ರಿ  ಗೋವಾದಿಂದ ಹುಬ್ಬಳ್ಳಿ ಕಡೆ  HR 55 Q 6077 ನೋಂದಣಿ ವಾಹನ ತೆರಳುತಿತ್ತು.  ಆನಮೋಡ ತನಿಖಾ ಠಾಣೆ ಬಳಿ  ವಾಹನ ಸಾಗುತ್ತಿದ್ದಾಗ ಅಬಕಾರಿ ಸಿಬ್ಬಂದಿಗಳು ತಪಾಸಣೆಗಾಗಿ ನಿಲ್ಲಿಸಿದ್ದಾರೆ. ಆಗ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ.

ಈ ಸಂದರ್ಭದಲ್ಲಿ 300 ಬಾಕ್ಸ್ ಮದ್ಯ ಸುಮಾರು 2700ಲೀಟರ್ ಪತ್ತೆಯಾಗಿದೆ. ಮದ್ಯದ ಮೊತ್ತ ಸುಮಾರು 9ಲಕ್ಷ ಎಂದು ಅಂದಾಜಿಸಲಾಗಿದೆ. 15 ಲಕ್ಷ ರೂಪಾಯಿ ಮೌಲ್ಯದ ವಾಹನವನ್ನ ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಪ್ರಕರಣ ಸಂಬಂಧ ಅಬಕಾರಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...