ಬನವಾಸಿಯಲ್ಲಿ ಸಿಡಿಲು ಬಡಿದು ಬಾಲಕ ಸಾವು

Source: SO News | By Laxmi Tanaya | Published on 18th May 2024, 7:53 PM | Coastal News | Don't Miss |

ಶಿರಸಿ :   ಶಿರಸಿ ತಾಲೂಕಿನ ಬನವಾಸಿಯಲ್ಲಿ ಬಾಲಕನೋರ್ವ ಸಿಡಿಲು ಬಡಿದು ಸಾವನ್ನಪ್ಪಿದ್ದಾನೆ. ಶನಿವಾರ ಸಂಜೆ ಈ ಘಟನೆ ನಡೆದಿದೆ.

ಶಾಜಿದ್ ಆಸ್ಪಕ್ ಆಲಿ(16) ಮೃತಪಟ್ಟ ಬಾಲಕ. ಬನವಾಸಿಯ ಜಯಂತಿ ಪ್ರೌಢಶಾಲೆ ಮೈದಾನದಲ್ಲಿ  ಆಟವಾಡುತ್ತಿದ್ದ್ದಾಗ   ಬಾಲಕನಿಗೆ  ಸಿಡಿಲು ಬಡಿದಿದೆ.  ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗದೆ ಮೃತಪಟ್ಟಿದ್ದಾನೆ.  ಮೀನು ಮಾರ್ಕೆಟ್‌ ರಸ್ತೆಯ ನಿವಾಸಿಯಾಗಿದ್ದು ತನ್ನ   ಗೆಳೆಯರೊಂದಿಗೆ ಎಂದಿನಂತೆ ಮೈದಾನದಲ್ಲಿ ಆಟವಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಮಧ್ಯಾಹ್ನದಿಂದ ಈ ಭಾಗದಲ್ಲಿ ಮಳೆಯಾಗಿದ್ದು, ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

Boy dies after being struck by lightning in Sirsi taluk

Read These Next

ಉತ್ತರಕನ್ನಡ ಜಿಲ್ಲೆಯಲ್ಲಿ ಗರ್ಭಿಣಿಯರ ಆರೋಗ್ಯದ ದತ್ತು ಯೋಜನೆಗೆ ಅಭೂತಪೂರ್ವ ಯಶಸ್ಸು

ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯರ ಆರೋಗ್ಯವನ್ನು ಸುರಕ್ಷಿತವಾಗಿ ಕಾಪಾಡುವ ದೃಷ್ಠಿಯಿಂದ, ಜಿಲ್ಲಾಧಿಕಾರಿ ...

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಕ್ಕಳ ಗುರುತು ಬಹಿರಂಗ ಪಡಿಸದೇ ಇರುವಂತೆ ಜಿಲ್ಲಾಧಿಕಾರಿ ಮನವಿ

ಒಂದು ವೇಳೆ ಪ್ರಕಟವಾದಲ್ಲಿ, ಪ್ರಕಟಿ ಪಡಿಸಿದವರ ವಿರುದ್ಧ, ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015, ತಿದ್ದುಪಡಿ ಕಾಯ್ದೆ ...

ಉತ್ತರಕನ್ನಡ ಜಿಲ್ಲೆಯಲ್ಲಿ ಗರ್ಭಿಣಿಯರ ಆರೋಗ್ಯದ ದತ್ತು ಯೋಜನೆಗೆ ಅಭೂತಪೂರ್ವ ಯಶಸ್ಸು

ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯರ ಆರೋಗ್ಯವನ್ನು ಸುರಕ್ಷಿತವಾಗಿ ಕಾಪಾಡುವ ದೃಷ್ಠಿಯಿಂದ, ಜಿಲ್ಲಾಧಿಕಾರಿ ...