ಸಾಲಬಾಧೆಗೆ ಬೇಸತ್ತು ಒಂದೇ ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ

Source: S.O. News Service | Published on 18th July 2019, 7:23 PM | State News | Don't Miss |

ಮಂಡ್ಯ: ಸಾಲಬಾಧೆ ತಾಳಲಾರದೇ ರೈತ ದಂಪತಿ ಒಂದೇ ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮಂಜುನಾಥ್​ (58) ಹಾಗೂ ಇಂದ್ರಾಣಿ (50) ಮೃತ ದುರ್ದೈವಿಗಳು. ಮೃತರು ಕೃಷಿ ಕೂಲಿ ಮಾಡಲು ಚಾಮರಾಜನಗರ ಜಿಲ್ಲೆಯ ಬಸವನಹಳ್ಳಿಯಿಂದ ಕೆ. ಶೆಟ್ಟಿಹಳ್ಳಿಗೆ ಬಂದು ನೆಲೆಸಿದ್ದರು.
ಕೋಳಿ ಫಾರಂ ಸೇರಿದಂತೆ ಗ್ರಾಮದಲ್ಲಿ ಹಲವು ಕೃಷಿ ಚಟುವಟಿಕೆಗಳಲ್ಲಿ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ದಂಪತಿ, ಬೈಕ್​​​ ಸಾಲ ಸೇರಿದಂತೆ ವೈಯಕ್ತಿಕ ಸಾಲ ಮಾಡಿತ್ತು. ಈ ದಂಪತಿ ದಿನಕ್ಕೆ 500 ರೂ. ಬಡ್ಡಿ ಪಾವತಿಸುತ್ತಿತ್ತು ಹಾಗೂ ಮನೆಯಲ್ಲಿದ್ದ ವಸ್ತುಗಳನ್ನು ಒತ್ತೆ ಇಟ್ಟಿದ್ದರು ಎನ್ನಲಾಗಿದೆ.
ಈ ಹಿನ್ನೆಲೆ ಬೆಸತ್ತ ದಂಪತಿ ಗುರುವಾರ ಬೆಳಗ್ಗೆ ಮನೆಯಲ್ಲಿಯೇ ನೇಣು ಬೀಗಿದುಕೊಂಡು ಮೃತಪಟ್ಟಿದೆ. ಕೆ.ಎಂ ದೊಡ್ಡಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...