ಹಳಿಯಾಳದ ವಿರ್ನೋಲಿ ಅರಣ್ಯದಲ್ಲಿ ಹೊಡೆದಾಟ. ಇಬ್ಬರಿಗೆ ಗಾಯ. ಪರಸ್ಪರ ದೂರು.

Source: SO News | By Laxmi Tanaya | Published on 29th September 2020, 12:08 PM | Coastal News | Don't Miss |

ದಾಂಡೇಲಿ : ಹಳಿಯಾಳ ತಾಲೂಕಿನ ವಿರ್ನೊಲಿ ಬಳಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಕಾರಣಕ್ಕೆ ಸ್ಥಳಕ್ಕೆ ಹೋದ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ.

ಗ್ರಾಮದ ಕೃಷ್ಣ ಶೇಡೆಕರ್ ಮತ್ತು ದೇವರಾಜ ಎಂಬುವವರು ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಇದ್ದಿದ್ದಕ್ಕೆ ಸಿಬ್ಬಂದಿಗಳು ಪ್ರಶ್ನಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಅರಣ್ಯ ರಕ್ಷಕರಾದ ಸಂದೀಪ ಗೌಡ ಮತ್ತು ಕೃಷ್ಣ ಅವರಿಗೆ ಗಾಯಗಳಾಗಿವೆ.

ಘಟನೆಗೆ ಸಂಬಂಧಿಸಿದಂತೆ ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಅರಣ್ಯ ಇಲಾಖೆ ಮತ್ತು ಗ್ರಾಮಸ್ಥರು ಪರಸ್ಪರ ದೂರು ದಾಖಲಿಸಿದ್ದಾರೆ.

Read These Next

ಯಾವ ವ್ಯಕ್ತಿ ಸೋಲನ್ನು ಜೀರ್ಣಿಸಿಕೊಳ್ಳಲು ಕಲಿಯುತ್ತಾನೋ ಅಂತಹ ವ್ಯಕ್ತಿ ಜೀವನದಲ್ಲಿ ಅತ್ಯುತ್ತಮ ಸಾಧನೆ ಮಾಡಲು ಸಾಧ್ಯ: ಜಿಲ್ಲಾಧಿಕಾರಿ

ಮಂಡ್ಯ : ಪ್ರತಿಯೊಬ್ಬ ಮನುಷ್ಯನಿಗೆ ಓದು ಮತ್ತು ಕ್ರೀಡೆ ಎರಡು ಇರಬೇಕು. ವಿಶ್ವ ಆರೋಗ್ಯ ಸಂಸ್ಥೆ ಹೇಳುವಂತೆ ಭೌತಿಕವಾಗಿ, ...