ಕೋವಿಡ್-19 ನಿಂದ ಕುವೈತ್ ನಲ್ಲಿ ಮೃತಪಟ್ಟ ಕಾರವಾರ ಮೂಲದ ವ್ಯಕ್ತಿ

Source: sonews | By Staff Correspondent | Published on 4th June 2020, 8:16 AM | Coastal News | Gulf News | Don't Miss |

ಕಾರವಾರ: ಕಾರವಾರ ಮೂಲದ ವ್ಯಕ್ತಿಯೊಬ್ಬರು ಕೋವಿಡ್-19 ಸೋಂಕಿನಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಕಾರವಾರ ತಾಲೂಕಿನ ಸದಾಶಿವಡ ಮೂಲದ ಸುಶಾಂತ ಕಡವಾಡಕರ್ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಸುಶಾಂತ ಕುವೈತ್ ಹೊಟೇಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. 

ಅವರಿಗೆ ಮೇ 24 ರಂದು ಜ್ವರ ಕಾಣಿಸಿಕೊಂಡಿತ್ತು. ಮೇ.27 ರಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ನಂತರ ಸೋಂಕು ಇರುವುದು ದೃಢ ಪಟ್ಟಿದೆ. ಇದರಿಂದಲೇ ಮೃತಪಟ್ಟಿರಬಹುದು ಎಂದು ಹೇಳಲಾಗುತ್ತಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...