ಭಾರಿ ಮಳೆಯಿಂದಾಗಿ ತುಂಡರಿಸಿದ ಮೇಲ್ಛಾವಣಿ

Source: S.O. News Service | By Manju Naik | Published on 17th July 2019, 7:17 PM | Coastal News | Don't Miss |

ಭಟ್ಕಳ: ತಾಲೂಕಿನಲ್ಲಿ ಸುರಿದ ಭಾರಿ ಮಳೆ ಮತ್ತು ಗಾಳಿಗೆ ಬೈಲೂರ ಗ್ರಾಮದ ತೂದಳ್ಳಿಯಲ್ಲಿ ಮನೆಯ ಮೇಲ್ಛಾವಣಿ ಮುರಿದು ಬಿದ್ದಿದೆ. ಅದೃಷ್ಟವಶಾತ್ ಮನೆಯ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾದೇವಿ ಜಟ್ಟಾ ನಾಯ್ಕ ಅವರ ವಾಸ್ತವ್ಯದ ಪಕ್ಕದ ಮನೆಯ ಮೇಲ್ಛಾವಣಿ ಹಾನಿಗೊಂಡಿದ್ದು, ಗಾಳಿ- ಮಳೆಗೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ನಿರೀಕ್ಷಕ ಚಾಂದ ಭಾಷಾ, ಗ್ರಾಮ ಲೆಕ್ಕಾಧಿಕಾರಿ ಶೇಖರ, ಗ್ರಾಮ ಸಹಾಯಕ ನಾಗಪ್ಪ ನಾಯ್ಕ ಪರಿಶೀಲನೆ ನಡೆಸಿದರು. 1.20 ಲಕ್ಷ ರೂಪಾಯಿ ಹಾನಿ ಅಂದಾಜಿಸಲಾಗಿದೆ

Read These Next

ಜಿಲ್ಲೆಯ ಅಂಗನವಾಡಿ, ಶಾಲೆ, ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ - ಎನ್. ಕೃಷ್ಣಮೂರ್ತಿ

ಕೋಲಾರ : 3 ದಿನಗಳ ಕಾಲ ಜಿಲ್ಲೆಯ ಅಂಗನವಾಡಿ, ಶಾಲೆ, ನ್ಯಾಯಬೆಲೆ ಅಂಗಡಿಗಳು, ಗೋಡನ್‍ಗಳು ಹಾಗೂ ಹಾಸ್ಟೆಲ್‍ಗಳಿಗೆ ಭೇಟಿ ನೀಡಿ ಇಲ್ಲಿನ ...