ವಿಟ್ಲ ಮೇಗಿನಪೇಟೆಯಲ್ಲಿ ಒಂಟಿ ಮನೆ ದರೋಡೆ. ಮಹಿಳೆಯ ಕೈಕಾಲು ಕಟ್ಟಿ ಕಳ್ಳತನ

Source: SO News | By Laxmi Tanaya | Published on 9th October 2020, 8:35 PM | Coastal News | Don't Miss |

ಮಂಗಳೂರು :  ಒಂಟಿ ಮಹಿಳೆಯ ಮನೆಗೆ ನುಗ್ಗಿ ಕೈ ಕಾಲು ಕಟ್ಟಿ ದರೋಡೆ ನಡೆಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಮೇಗಿನಪೇಟೆಯಲ್ಲಿ  ನಡೆದಿದೆ.

ಲಲಿತಾ ಎಂಬುವವರ ಮನೆಗೆ ನುಗ್ಗಿದ ದರೋಡೆಕೋರರು ಆಕೆಗೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಬಳಿಕ ಬಾಯಿಗೆ ಬಟ್ಟೆ ತುರುಕಿ, ಕೈ ಕಾಲು ಕಟ್ಟಿ ದರೋಡೆ ಮಾಡಿದ್ದಾರೆ.

ಈ ವೇಳೆ ಚಿನ್ನಕ್ಕಾಗಿ ಹುಡುಕಾಟ ನಡೆಸಿದ ಕಳ್ಳರು ಬೆಳ್ಳಿಯ ಸರ ಎಗರಿಸಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...