ಈಜಾಡಲು ನದಿಗಿಳಿದ ಯುವಕ ದುರ್ಮರಣ.

Source: SO News | By Laxmi Tanaya | Published on 6th September 2020, 6:28 PM | Coastal News | Don't Miss |

ಮಂಗಳೂರು :  ಈಜಾಡಲು ನದಿ ನೀರಿಗಿಳಿದ ಯುವಕನೋರ್ವ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ ಸಮೀಪದ ಕರ್ನಿರೆ ಎಂಬಲ್ಲಿನ ಶಾಂಭವಿ ನದಿಯಲ್ಲಿ ನಡೆದಿದೆ.

ಬೆಂಗಳೂರು ನಿವಾಸಿ 32 ವರ್ಷದ ಅನಿಲ್ ಎಂಬಾತ ಮೃತಪಟ್ಟ ದುರ್ದೈವಿ. ಬೆಂಗಳೂರಿನಿಂದ ಆಗಮಿಸಿದ 7 ಮಂದಿ ಯುವಕರು ಕರ್ನಿರೆ ಬಳಿಯ ಶಾಂಭವಿ ನದಿಯ ಕಡೆಗೆ ಬಂದಿದ್ದು, ನದಿ‌ ನೀರಿನಲ್ಲಿ ಈಜಾಡಲು ಮೂವರು ನೀರಿಗಿಳಿದ್ದಿದ್ದರೆನ್ನಲಾಗಿದೆ. ಈ ವೇಳೆ ಈಜಾಡುತ್ತಿದ್ದ ಮೂವರು ನೀರಿನ ಸೆಳೆತಕ್ಕೆ  ಕೊಚ್ಚಿಕೊಂಡು  ಹೋಗಿದ್ದರು. ತಕ್ಷಣ ಅಲ್ಲೇ ಇದ್ದ ಸ್ಥಳೀಯರು ನೀರಿಗಿಳಿದು ಇಬ್ಬರನ್ನ ಬಚಾವ್ ಮಾಡಿದ್ದಾರೆ. ಆದರೆ ಅನಿಲನನ್ನು ರಕ್ಷಿಸುವಲ್ಲಿ ಪ್ರಯತ್ನಪಟ್ಟರೂ ಆತ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ. 

ಸ್ಥಳಕ್ಕೆ ಮೂಲ್ಕಿ ಠಾಣಾ ಪೊಲೀಸರು ಪೋಲಿಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಮುಲ್ಕಿ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...