ಗ್ಯಾಸ್ ಬಳಕೆದಾರರಿಗೆ ಆಧಾರ್ ಬಯೋಮೆಟ್ರಿಕ್: ಗಡುವು ಇಲ್ಲ

Source: SO News | By Laxmi Tanaya | Published on 21st December 2023, 10:39 PM | Coastal News | Don't Miss |

ಮಂಗಳೂರು : ಗ್ಯಾಸ್ ಬಳಕೆದಾರರು ಗ್ಯಾಸ್ ಏಜನ್ಸಿಗೆ ತೆರಳಿ ಆಧಾರ    ಬಯೋಮೆಟ್ರಿಕ್ ದೃಡೀಕರಣ ನೀಡಲು ಯಾವುದೇ ಗಡುವು ನಿಗದಿಪಡಿಸಿಲ್ಲ.
ಗ್ಯಾಸ್ ಸಂಪರ್ಕ ಇರುವವರು ತಮ್ಮ ಏಜನ್ಸಿಗೆ ತೆರಳಿ ಬಯೋಮೆಟ್ರಿಕ್ ನೀಡಬಹುದಾಗಿದೆ ಮೊದಲ ಆದ್ಯತೆಯಲ್ಲಿ ಉಜ್ವಲ ಯೋಜನೆಯಲ್ಲಿ ಗ್ಯಾಸ್ ಸಂಪರ್ಕ ಪಡೆದಿರುವರು ಬಯೋಮೆಟ್ರಿಕ್ ನೀಡಬೇಕಾಗಿದೆ. ಉಳಿದಂತೆ, ಆಧಾರ್ ಸಂಖ್ಯೆ ದಾಖಲೆಯೊಂದಿಗೆ ಹಿಂದೆ ಗ್ಯಾಸ್ ಸಂಪರ್ಕ ಪಡೆದ ಫಲಾನುಭವಿಗಳು ಬಯೋಮೆಟ್ರಿಕ್ ನೀಡಬೇಕಾಗಿದೆ. ಆದರೆ ಈ ದೃಢೀಕರಣ ನೀಡಲು ಕೇಂದ್ರ ಸರ್ಕಾರ ಯಾವುದೇ ಗಡುವು ವಿಧಿಸಿಲ್ಲ.
 ಸಾರ್ವಜನಿಕರು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ಆಹಾರ ಇಲಾಖೆಯ ಉಪನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

 

Read These Next

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...