ಐಎನ್ಎಪ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಕೇರಳದ ಅಬ್ದುಲ್ ಮಜೀದ್ ಪುನರಾಯ್ಕೆ.

Source: SO News | By Laxmi Tanaya | Published on 21st March 2021, 8:03 PM | National News | Don't Miss |

ಉಡುಪಿ : ಐಎನ್ಎಫ್ ಸಂಸ್ಥೆಯ ನೂತನ ಪದಾಧಿಕಾರಿಗಳ ಆಯ್ಕೆ ಉಡುಪಿಯ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆಯಿತು.

ಎರಡು ವರ್ಷದ ಅವಧಿಗೆ ಪದಾಧಿಕಾರಿಗಳನ್ನ ನೇಮಿಸಲಾಯಿತು. ಅಧ್ಯಕ್ಷರಾಗಿ ಕೇರಳದ ಅಬ್ದುಲ್ ಮಜಿದ್ ಜುಕಾಕೋ ಪುನರಾಯ್ಕೆಯಾಗಿದ್ದಾರೆ, ಉಪಾಧ್ಯಕ್ಷರಾಗಿ ಮಂಗಳೂರಿನ ಅರ್ಷದ್ ಎಸ್ ಎಮ್ ಮತ್ತು  ಆಂದ್ರಪ್ರದೇಶದ ಫಯಾಜ್ ಗನಿ ಮೊಹತೆಶಾಮ್, ಪ್ರಧಾನ ಕಾರ್ಯದರ್ಶಿಯಾಗಿ ಮುಂಬೈನ್ ಅದಿಲ್ ನಾಗರಮಠ್, ಕಾರ್ಯದರ್ಶಿಯಾಗಿ  ಚೆನೈನ ಸಯದ್ ಗುಪ್ರಾನ್ ಲಂಕಾ, ಆಡಿಟರ್ ಆಗಿ ಬೆಂಗಳೂರಿನ ಅಬ್ದುರ್ ರಹಮಾನ್ ಫೈಜ್ ರುಕ್ನುದ್ದಿನ್ ಹಾಗೂ ಖಜಾಂಚಿಯಾಗಿ ಮುಂಬೈನ ಅಮೀನ್ ಅಕ್ರಮಿ ಅವರನ್ನ ಆಯ್ಕೆಗೊಳಿಸಲಾಯಿತು.

ಶಾಬಾಂದ್ರಿ ಯುನುಸ್ ಅವರು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...