ಉಪನ್ಯಾಸಕ ಹುದ್ದೆ ಭರ್ತಿ ಮಾಡುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ

Source: SO News | By Laxmi Tanaya | Published on 16th January 2021, 7:41 PM | Coastal News | Don't Miss |

ಮಂಗಳೂರು : ರಾಜ್ಯ ಸರ್ಕಾರ ಖಾಲಿ‌ ಇರುವ ಉಪನ್ಯಾಸಕ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ಕೂಡಲೇ ನೇಮಿಸುವಂತೆ  ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಮಂಗಳೂರಿನಲ್ಲಿ  ಪ್ರತಿಭಟನೆ ನಡೆಸಿದರು

ಎಲ್ಲಾ ಶಾಲಾ ಕಾಲೇಜುಗಳು ಪೂರ್ಣ ‌ಪ್ರಮಾಣದಲ್ಲಿ ಆರಂಭಗೊಂಡಿದ್ರೂ ಅತಿಥಿ ಉಪನ್ಯಾಸಕರನ್ನು ನೇಮಕ‌ ಮಾಡಿಲ್ಲ. ಸರಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳಿಗೆ ಕಷ್ಟವಾಗಿದೆ‌. ಹೀಗಾಗಿ
ಕೂಡಲೇ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Read These Next