ಬೆಂಗಳೂರು-ವಿಜಯಪುರ ನಡುವೆ ಎ.ಸಿ ಸ್ಲೀಪರ್ ಸಾರಿಗೆ ಸೇವೆ

Source: S O News service | By I.G. Bhatkali | Published on 26th August 2021, 7:03 PM | State News | Don't Miss |

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ, ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ವಿಜಯಪುರ ವಯಾ ತುಮಕೂರು, ಚಿತ್ರದುರ್ಗ, ಕೂಡ್ಲಗಿ, ಹೊಸಪೇಟೆ, ಇಳಕಲ್ ಮಾರ್ಗದಲ್ಲಿ ಎ.ಸಿ ಸ್ಲೀಪರ್ ಸಾರಿಗೆಯನ್ನು ಆಗಸ್ಟ್ 27 ರಿಂದ ಪ್ರಾರಂಭಿಸಿ ಕಾರ್ಯಾಚರಣೆ ಮಾಡಲಾಗುತ್ತಿದೆ.

ವೇಳಾ ಪಟ್ಟಿ ಮತ್ತು ಪ್ರಯಾಣದರ ಬೆಂಗಳೂರು- ವಿಜಯಪುರ ಮಾರ್ಗವಾಗಿ (ಎ.ಸಿ ಸ್ಲೀಪರ್) ಬೆಂಗಳೂರು -ವಿಜಯಪುರ ಪ್ರಯಾಣ ದರ ವಯಸ್ಕರಿಗೆ  1050/- ನಿಗಧಿಪಡಿಸಿದ್ದು, ಬಸ್ಸು ಬೆಂಗಳೂರಿನಿಂದ ಹೊರಡುವ ಸಮಯ  20:30, ವಿಜಯಪುರ ತಲುಪುವ ಸಮಯ 06:15, ವಿಜಯಪುರದಿಂದ ಹೊರಡುವ ಸಮಯ 20:30, ಬೆಂಗಳೂರು ತಲುಪುವ ಸಮಯ 06:15 ಆಗಿರುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...