ಅಂಕೋಲಾದಲ್ಲಿ ನಿಂತಿದ್ದ ಸ್ಕೂಟರ್ಗೆ ಆಕಸ್ಮಿಕ ಬೆಂಕಿ.

Source: SO News | By Laxmi Tanaya | Published on 10th October 2020, 6:40 PM | Coastal News | Don't Miss |

ಅಂಕೋಲಾ : ಗ್ಯಾರೇಜ್‌ ಮುಂಭಾಗದಲ್ಲಿ ನಿಲ್ಲಿಸಿದ್ದ ಸ್ಕೂಟಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಅಂಕೋಲಾದಲ್ಲಿ ನಡೆದಿದೆ. 

ಪಟ್ಟಣದ ಕಿತ್ತೂರು ಚೆನ್ನಮ್ಮ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಬ್ಯಾಟರಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ತಗುಲಿದೆ ಎಂದು ಹೇಳಲಾಗಿದೆ. ಘಟನೆ ನಡೆದ  ಸ್ಥಳದಲ್ಲಿ ಹಲವು ವಾಹನಗಳಿದ್ದವು. ಅಕ್ಕಪಕ್ಕದಲ್ಲಿ ಹಲವು ಅಂಗಡಿಗಳಿದ್ದವು. ಹೆಸ್ಕಾಂ ಟ್ರಾನ್ಸಪಾರ್ಮರ್ ಇದ್ದಿರೋದ್ರಿಂದ ಆತಂಕ ಕೂಡ ಉಂಟಾಗಿತ್ತು. 

ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿ ಭಾರೀ ಅನಾಹುತವೊಂದು ತಪ್ಪಿಸಿದ್ದಾರೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...