ಸಿದ್ದಾರ್ಥ ಪದವಿ ಮಹಾವಿದ್ಯಾಲಯದ ಬಿಎಸ್ಸಿ ವಿದ್ಯಾರ್ಥಿಗಳ ಸಾಧನೆ

Source: SO News | By Laxmi Tanaya | Published on 22nd October 2020, 9:11 PM | Coastal News | Don't Miss |

ಭಟ್ಕಳ : ಶಿರಾಲಿಯ ಸಿದ್ಧಾರ್ಥ ಪದವಿ ಮಹಾವಿದ್ಯಾಲಯದ  ಬಿ.ಎಸ್ಸಿ. 6 ನೇ ಸೆಮಿಸ್ಟರ್ ವಿದ್ಯಾರ್ಥಿಗಳು ಕರ್ನಾಟಕ ವಿಶ್ವವಿದ್ಯಾಲಯದ 2019-20 ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ವಿಶ್ವವಿದ್ಯಾಲಯದ ಫಲಿತಾಂಶ ಪ್ರಕಟವಾಗಿದ್ದು, 86.11% ಫಲಿತಾಂಶ ಬಂದಿರುತ್ತದೆ. 23 ವಿದ್ಯಾರ್ಧಿಗಳು ಡಿಸ್ಟಿಂಕ್ಷನ್ ಮತ್ತು 11 ವಿದ್ಯಾರ್ಧಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.

ಕು.ಚೇತನಾ ಎಲ್. ನಾಯ್ಕ 87.89%, ಕು. ಅಶ್ವಿನಿ ಎಲ್. ನಾಯ್ಕ 83.44%,

ಕು.ಶ್ವೇತಾ ರಾಥೋಡ 83.3% ಪಡೆದಿದ್ದಾರೆ

ವಿದ್ಯಾರ್ಥಿಗಳ ಸಾಧನೆಗೆ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...