ಮೇ 15 ರ ನಂತರ: ಪೂರ್ವನಿಗಧಿತ ಮದುವೆ ಸಮಾರಂಭಗಳಿಗೆ ಅವಕಾಶ

Source: SO News | By Laxmi Tanaya | Published on 14th May 2021, 10:07 PM | Coastal News | Don't Miss |

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ತೆಗೆದುಕೊಂಡ ನಿರ್ಣಯದಂತೆ ಮೇ 15 ರ ನಂತರ ಮದುವೆ ಸಮಾರಂಭಗಳನ್ನು ನಡೆಸಬಾರದೆಂದು ಜಿಲ್ಲೆಯ ಜನತೆಗೆ ವಿನಂತಿ ಮಾಡಲಾಗಿತ್ತು. ಆದರೆ  ಈಗಾಗಲೇ ಮದುವೆಗೆ ದಿನ ನಿಗದಿಗೊಳಿಸಿದ್ದೇವೆ. ಎಲ್ಲಾ ಪೂರ್ವಸಿದ್ಧತೆ ಮಾಡಿಕೊಂಡಿದ್ದು, ನಿಲುವು ಪುನರ ವಿಮರ್ಶಿಸಲು ಸಾರ್ವಜನಿಕವಾಗಿ ಬಂದ ಮನವಿಯ ಹಿನ್ನಲೆಯಲ್ಲಿ ಮೇ15 ರ ನಂತರವೂ 25 ಜನರಿಗೆ ಸೀಮಿತಗೊಳಿಸಿ ವಿವಾಹ ಕಾರ್ಯಕ್ರಮಕ್ಕೆ ಅವಕಾಶ ನೀಡಲು  ದ.ಕ ಜಿಲ್ಲಾಡಳಿತ  ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಮಂತ್ರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...