ಹೊಂಡಕ್ಕೆ ಹಾರಿ ವೃದ್ಧೆ ಆತ್ಮಹತ್ಯೆ

Source: sonews | By Staff Correspondent | Published on 4th October 2018, 10:26 PM | Coastal News | Incidents | Don't Miss |

ಮುಂಡಗೋಡ : ಹೊಂಡ ಕ್ಕೆ ಹಾರಿ ವೃದ್ದೆಯೊರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಬಸವನ ಹೊಂಡದಲ್ಲಿ ಆತ್ಮಹತ್ಯೆ ಮಾಡಿಕೊಂಡ ವೃದ್ಧೆಯನ್ನು ಕಂಬಾರಗಟ್ಟಿ ಪ್ಲಾಟಿನ ನಿವಾಸಿ ಖೈರೂನಬಿ ಲಡ್ಡುಪೀರ ಎಂದು ತಿಳಿದು ಬಂದಿದೆ. 

ಮೃತಳು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದ್ದು ಜೀವನದಲ್ಲಿ ಜೀವನದಲ್ಲಿ ಜಿಗುಪ್ಸೆ ಹೊಂದಿ ಬುಧವಾರ ಬಸವನಹೊಂಡದಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಬೇರೆ ಯಾವುದೇ ಸಂಶಯವಿರುವುದಿಲ್ಲ ಎಂದು ಮೃತಳ ಪುತ್ರ ಪೊಲೀಸ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ
 

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...