ರನ್ ವೇ ಯಿಂದ ಕಣಿವೆಗೆ ಜಾರಿದ ಏರ್ ಇಂಡಿಯಾ; 14 ಜನರ ಸಾವು

Source: sonews | By Staff Correspondent | Published on 7th August 2020, 11:52 PM | National News |

ಕೋಯಿಕ್ಕೋಡ್‌ : ದುಬೈಯಿಂದ ಹಿಂದಿರುಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಕೋಝಿಕ್ಕೋಡ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕರಿಪುರ ವಿಮಾನ ನಿಲ್ದಾಣ)ದಲ್ಲಿ ಶುಕ್ರವಾರ ಸಂಜೆ ಇಳಿಯುವಾಗ ರನ್‌ವೇಯಲ್ಲಿ ಜಾರಿ ಕಣಿವೆಗೆ ಉರುಳಿ ಸಂಭವಿಸಿದ ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದು, 15 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಮಲಪುರಂ ಎಸ್‌ಪಿ ತಿಳಿಸಿದ್ದಾರೆಂದು ANI ವರದಿ ಮಾಡಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...