ಕಾಂಗ್ರೇಸ್ ಪಕ್ಷದಿಂದ ೧೪ ಅನರ್ಹ ಶಾಸಕರ ಉಚ್ಚಾಟನೆ

Source: sonews | By Staff Correspondent | Published on 30th July 2019, 11:47 PM | State News | Don't Miss |

ಬೆಂಗಳೂರು: ಕೆಪಿಸಿಸಿ ಶಿಫಾರಸ್ಸಿನ ಮೇರೆಗೆ ಅನರ್ಹಗೊಂಡ 14 ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಿ ಎಐಸಿಸಿ ಆದೇಶಿಸಿದೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ, ಶಿವರಾಮ್ ಹೆಬ್ಬಾರ್, ಶ್ರೀಮಂತ ಪಾಟೀಲ್, ಬಿ.ಸಿ.ಪಾಟೀಲ್, ಪ್ರತಾಪ್‌ ಗೌಡ ಪಾಟೀಲ್, ಮಹೇಶ್ ಕುಮಟಳ್ಳಿ, ಭೈರತಿ ಬಸವರಾಜು, ಆನಂದ್‌ ಸಿಂಗ್, ರೋಷನ್ ಬೇಗ್, ಕೆ.ಸುಧಾಕರ್, ಆರ್.ಶಂಕರ್, ಎಂಟಿಬಿ ನಾಗರಾಜ್,ಆನಂದ್‌ ಸಿಂಗ್, ಮುನಿರತ್ನ ಅವರನ್ನು ಎಐಸಿಸಿ ಪಕ್ಷದಿಂದ ಉಚ್ಚಾಟಿಸಿ ಆದೇಶಿಸಿದೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...