‘ವಾಯು ಮಾಲಿನ್ಯ ಹಿಮ್ಮೆಟ್ಟಿಸಿ’ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಚಿತ್ರ ಬಿಡಿಸುವ ಸ್ಪರ್ಧೆ

Source: sonews | By Staff Correspondent | Published on 8th July 2019, 10:41 PM | Coastal News | Don't Miss |

ಭಟ್ಕಳ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾರವಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ ಹಾಗೂ ಸಂಗಮ ಸೇವಾ ಸಂಸ್ಥೆ (ರಿ) ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ವೆಸ್ಟ್‍ಕೋಸ್ಟ್ ಪೇಪರ ಮಿಲ್ ದಾಂಡೇಲಿಯವರ ಪ್ರಾಯೋಜತ್ವದಲ್ಲಿ 'ವಾಯು ಮಾಲಿನ್ಯವನ್ನು ಹಿಮ್ಮೆಟ್ಟಿಸಿ' ಎಂಬ ವಿಷಯದಲ್ಲಿ ತಾಲೂಕಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ಚಿತ್ರ ಬಿಡಿಸುವ ಸ್ಪರ್ಧೆ ಭಟ್ಕಳದ ನ್ಯೂ ಇಂಗ್ಲೀಷ್ ಸ್ಕೂಲ್‍ನಲ್ಲಿ ನಡೆಸಲಾಯಿತು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಪ್ರಭಾರಿ ಮುಖ್ಯಾಧ್ಯಾಪಕ ಗಣಪತಿ ಶಿರೂರ ವಹಿಸಿದ್ದರು. ಅತಿಥಿಗಳಾಗಿ ಪಾಲಿಟೆಕ್ನಿಕಲ್ ಕಾಲೇಜಿನ ಉಪಪ್ರಾಂಶುಪಾಲ ಮರಿ ಸ್ವಾಮಿಯವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ನಿರ್ಣಾಯಕರಾಗಿ ಶಾಂತಕುಮಾರ ಬಿರಾದಾರ, ಕೃಷ್ಣ ಬಿ. ಹೆಗಡೆ ಉಪಸ್ಥಿತರಿದ್ದರು. ಸಂಗಮ ಸೇವಾ ಸಂಸ್ಥೆಯ ಅಧ್ಯಕ್ಷ ರವೀಂದ್ರ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಜಯಾ ಗೌಡ ವಂದಿಸಿದರು.

ಫಲಿತಾಂಶ : ಪ್ರಥಮ - ಶಶಾಂಕ ಗಣೇಶ ಹೆಬ್ಬಾರ, ದ್ವಿತೀಯ - ಕೃತೀಕಾ ಸಿ. ಪ್ರಭು, ತೃತೀಯ - ಸಂದೀಪ ಎಸ್. ಗೊಂಡ, 4ನೇ ಸ್ಥಾನ - ಆಕಾಶ ವಿ. ಭಂಡಾರಿ, 5ನೇ ಸ್ಥಾನ - ಹಿಬ್ರೊ ಅಶ್ವಗಂಧ, ಕಾರ್ಯಕ್ರಮದಲ್ಲಿ ಗಣೇಶ ರೇವಣಕರ್ ಬಹುಮಾನ ವಿತರಿಸಿದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...