ಕಾರವಾರ : ಮದ್ಯ ಮಾರಾಟ ಹಾಗೂ ಸಾಗಾಟ ನಿಷೇಧ

Source: S.O. News Service | By S O News | Published on 26th October 2021, 1:41 PM | Coastal News |

ಕಾರವಾರ : ಮಧ್ಯಂತರ ಉಪಚುನಾವಣೆ ನಿಮಿತ್ತ ಹಾವೇರಿ ಜಿಲ್ಲೆಯ  ಹಾನಗಲ್ಲ ವಿಧಾನಸಭಾ ಕ್ಷೇತ್ರದ ಗಡಿಗೆ ಹೊಂದಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಗಡಿಭಾಗದ 5 ಕಿ.ಮೀ ವ್ಯಾಪ್ತಿಯ ಪ್ರದೇಶಗಳಲ್ಲಿ ಅ. 28 ರ ಸಂಜೆ 7 ಗಂಟೆಯಿಂದ ಅ.30 ರ ಮಧ್ಯರಾತ್ರಿವರೆಗೆ  ವೈನ್‍ಶಾಪ್ ಮತ್ತು ಬಾರ್ ಹಾಗೂ ಎಲ್ಲಾ ರೀತಿಯ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. 

ಹಾನಗಲ್ಲ ವಿಧಾನಸಭಾ ಕ್ಷೇತ್ರದ ಉಪಚುನಾವಣೆ -2021 ಸಮಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಂದ ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...