ಅಂಬೇಡ್ಕರ್ ಓದು 2020 ಕಾರ್ಯಕ್ರಮ

Source: sonews | By Staff Correspondent | Published on 28th February 2020, 6:41 PM | Coastal News |

ಕಾರವಾರ: ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರವಾರ, ಉ.ಕ. ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಭಾರತ ರತ್ನ ಡಾ.ಬಿ. ಆರ್.ಅಂಬೇಡ್ಕರ-ಓದು-2020 ಹಾಗೂ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಿರಿಗನ್ನಡ ಜಾನಪದ ಪರಿಷದ್ ಜಿಲ್ಲಾಧ್ಯಕ್ಷ ಡಾ.ಶಿವಾನಂದ ವಿ ನಾಯಕ ಆಗಮಿಸಿ ವಿದ್ಯಾರ್ಥಿಗಳಿಗೆ ಡಾ.ಅಂಬೇಡ್ಕರ ಬರಹಗಳ ಕುರಿತ ಪುಸ್ತಕಗಳನ್ನು ವಿತರಿಸಿ ಓದಿನ ಮಹತ್ವವನ್ನು ತಿಳಿಸಿದರು. ಅಧ್ಯಕ್ಷತೆಯನ್ನು ಸರಕಾರಿ ಪಿ.ಯು ಕಾಲೇಜಿನ ಪ್ರಾಚಾರ್ಯ ರಮೇಶ ಪತ್ರೇಕರ ರವರು ವಹಿಸಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. 

ಕಾರ್ಯಕ್ರಮದಲ್ಲಿ ಸತೀಶ ಬಿರಕೋಡಿ, ವೆಂಕಟರಮಣ ನಾಯ್ಕ, ವಿಠೋಬ ನಾಯಕ, ಮದನ ನಾಯಕ ಹಾಗೂ ವೇದಾವತಿ ನಾಯಕ ಮುಂತಾದವರು ಉಪಸ್ಥಿತರಿದ್ದರು. ಮಾಣೇಶ್ವರ ನಾಯಕ ವಂದಿಸಿದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...