ಸಚಿವರಾಗಿ ಮೊದಲ ಬಾರಿಗೆ ಆಗಮಿಸಿದ ಅಂಗಾರ. ಮಂಗಳೂರಿನಲ್ಲಿ ಭವ್ಯ ಸ್ವಾಗತ.

Source: SO News | By Laxmi Tanaya | Published on 15th January 2021, 8:29 PM | Coastal News | Don't Miss |

ಮಂಗಳೂರು : ಸಚಿವರಾದ ಬಳಿಕ ಎಸ್.ಅಂಗಾರ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ್ದರಿಂದ ಭವ್ಯ ಸ್ವಾಗತ ದೊರೆಯಿತು.

ಬೆಂಗಳೂರು ಏರ್ ಪೋರ್ಟ್ ನಿಂದ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ಅವರನ್ನ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಾಯಕರು ಸ್ವಾಗತಿಸಿದರು.

ಅಂಗಾರ ಆರು ಬಾರಿ ಸುಳ್ಯ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು. ಅಂಗಾರ ಜೊತೆಗೆ ವಿ.ಸೋಮಣ್ಣ ಕೂಡಾ ಆಗಮಿಸಿದ್ದರು.‌ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರ ಉಪಸ್ಥಿತರಿದ್ದರು.

Read These Next

ಕಾರವಾರ: ಕುಡಿಯುವ ನೀರು ಸಮಸ್ಯೆ : ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ...

ಕಾರವಾರ: ಮತದಾನ ಜಾಗೃತಿಯ ಬೆಳಕು ಎಲ್ಲೆಡೆ ಪ್ರಕಾಶಿಸಲಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಬೆಳಕು ಕತ್ತಲನ್ನು ದೂರ ಮಾಡಿ, ಎಲ್ಲೆಡೆ ಬೆಳಕು ಮೂಡಿಸುತ್ತದೆ. ಅದೇ ರೀತಿ ಮತದಾನದ ಕುರಿತ ಜಾಗೃತಿಯ ಬೆಳಕನ್ನು ಎಲ್ಲಾ ಮತದಾರರ ...