ಅನಾಮಧೇಯ ಶವ ಪತ್ತೆ

Source: so news | By MV Bhatkal | Published on 4th April 2019, 12:30 AM | State News | Don't Miss |

ಧಾರವಾಡ:ನಗರದ ಸಿಎಸ್‌ಐ ಕಾಲೇಜ್ ರಸ್ತೆಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿರುವ ಬಸ್ ತಂಗುದಾಣದಲ್ಲಿ ಏಪ್ರಿಲ್ ೩ ರಂದು ಬೆಳಗಿನ ಜಾವ ಆರು ಗಂಟೆಗೆ ಅನಾಮಧೇಯ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಬಸ್ ನಿಲ್ದಾಣದ ಕಬ್ಬಿಣದ ಸರಳುಗಳಿಗೆ ನೇಣು ಹಾಕಿಕೊಂಡು ಸಾವಿಗೀಡಾಗಿರುವ ವ್ಯಕ್ತಿಯು ಸುಮಾರು ೨೫ ರಿಂದ ೩೦ ವರ್ಷದ ವಯೋಮಾನದವರಾಗಿದ್ದು, ೫ ಅಡಿ ೬ ಇಂಚು ಎತ್ತರ, ತೆಳ್ಳನೆ ಮೈಕಟ್ಟು, ಕೋಲುಮುಖ, ನೀಟಾದ ಮೂಗು, ಏರು ಹಣೆ, ಗೋಧಿ ಮೈಬಣ್ಣದ ಚಹರೆ ಹೊಂದಿದ್ದರು. ಶವ ಪತ್ತೆಯಾದಾಗ ಮೈಮೇಲೆ ಕೆಂಪು ಹಾಗೂ ಕಪ್ಪು ಬಣ್ಣದ ತುಂಬುತೋಳಿನ ಅಂಗಿ ಹಾಗೂ ಕೆಂಪು ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದರು. ಇವರ ವಾರಾಸುದಾರರು ಯಾರಾದರೂ ಇದ್ದಲ್ಲಿ ಧಾರವಾಡ ಶಹರ ಪೊಲೀಸ್ ಠಾಣೆಗೆ ಖುದ್ದಾಗಿ ಅಥವಾ ೦೮೩೬-೨೨೩೩೫೧೨, ೯೪೮೦೮೦೨೦೩೨ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಲು ಪೊಲೀಸ್ ಪ್ರಕಟಣೆ ತಿಳಿಸಿದೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...