ಗೋಕರ್ಣದಲ್ಲಿ ಗಾಂಜಾ ಮಾರುತ್ತಿದ್ದ ಮತ್ತೊಬ್ಬನ ಬಂಧನ. ಹುಬ್ಬಳ್ಳಿ ಮೂಲದ ಬಂಧಿತ.

Source: SO News | By Laxmi Tanaya | Published on 8th October 2020, 4:55 PM | Coastal News | Don't Miss |

ಕುಮಟಾ : ತಾಲೂಕಿನ ಗೋಕರ್ಣದಲ್ಲಿ ಗಾಂಜಾ ಮಾರುತ್ತಿದ್ದ ಇನ್ನೋರ್ವ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ್ದಾರೆ. 

ಹುಬ್ಬಳ್ಳಿ ಮೂಲದ ಪ್ರೇಮನಾಥ್ ಹಬೀಬ್ ಎಂಬಾತನೇ ಬಂಧಿತ ವ್ಯಕ್ತಿ.  ಬಂಧಿತನಿಂದ 80 ಸಾವಿರ ಮೌಲ್ಯದ  ನಾಲ್ಕು ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಗೋಕರ್ಣ ಪಿ.ಎಸ್.ಐ ನವೀನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.  ಬೇಲೆಹಿತ್ತಲಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿತ್ತು. ‌ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...