ಕಾಂಗ್ರೆಸ್-ಜೆಡಿಎಸ್ ಸಭಾತ್ಯಾಗದ ನಡುವೆ ಎಪಿಎಂಸಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Source: uni | Published on 27th September 2020, 12:48 AM | State News | Don't Miss |

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸದಸ್ಯರ ವಿರೋಧ, ಸಭಾತ್ಯಾಗದ ನಡುವೆ ವಿವಾದಿತ 2020ನೆ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ಧಿ)(ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಧ್ವನಿಮತದ ಮೂಲಕ ಅನುಮೋದನೆ ಲಭಿಸಿತು.
ಭೋಜನ ವಿರಾಮದ ಬಳಿಕ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಂಡಿಸಿದ ವಿಧೇಯಕದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಪಿಎಂಸಿ, ಕೃಷಿ ವಿಚಾರಗಳು ರಾಜ್ಯದ ಲಿಸ್ಟ್ ಗೆ ಸೇರುತ್ತದೆ.
ರೈತರ ಒತ್ತಾಯದಿಂದ ಮಾಡಿದ ತಿದ್ದುಪಡಿಯಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕಚೇರಿಯಿಂದ ಬಂದ ಪತ್ರದ ಆಧಾರದ ಮೇಲೆ ಈ ತಿದ್ದುಪಡಿ ತರಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...