ಕಾರವಾರ: ಆನ್ ಲೈನ್ ಅರ್ಜಿ ಆಹ್ವಾನ

Source: S.O. News service | By S O News | Published on 15th June 2021, 11:56 PM | Coastal News | Don't Miss |

ಕಾರವಾರ: ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ 2021-22 ನೇ ಸಾಲಿನ ಶಿಷ್ಯ ವೇತನ ಪಾವತಿಸುವ ಕಾರ್ಯಕ್ರಮದಡಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 1 ರಿಂದ ಅಗಸ್ಟ್ 14 ರ ವರೆಗೆ ಅವಧಿಯನ್ನು ವಿಸ್ತರಿಸಿ ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್. ಪುರುಷೋತ್ತಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಪರಿಶಿಷ್ಟ ಜಾತಿ ಕಾನೂನು ಪದವಿ ಪಡೆದ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ : www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಹಾರ್ಡ ಕಾಫಿ ಹಾಗೂ ಅರ್ಹ ದಾಖಲೆಗಳನ್ನು ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ನೀಡಲು ಕೋರಿದೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...