ಹೈನುಗಾರಿಕೆ ಮತ್ತು ಎರೆಹುಳು ಸಾಕಾಣಿಕೆ ತರಬೇತಿಗಳಿಗೆ ಅರ್ಜಿ ಅಹ್ವಾನ

Source: so news | By MV Bhatkal | Published on 14th May 2019, 12:24 AM | Coastal News | Don't Miss |

ಕಾರವಾರ : ಹಳಿಯಾಳದ ಕೆನರಾಬ್ಯಾಂಕ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯಲ್ಲಿ ಮೇ 20 ರಂದು ನಡೆಯುವ  ಹೈನುಗಾರಿಕೆ ಮತ್ತು ಎರೆಹುಳು ಸಾಕಾಣಿಕೆ ತರಬೇತಿಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯು ಊಟ-ವಸತಿ ಸಹಿತ  ಉಚಿತವಾಗಿದೆ. ಆಸಕ್ತ 18 ರಿಂದ 45 ವರ್ಷ ವಯೋಮಿತಿಯ ಯುವಕರು ಅರ್ಜಿಯನ್ನು ಸಲ್ಲಿಸಬಹುದು. ತರಬೇತಿ ಪಡೆಯಲ್ಚಿಸುವವರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ ದಾಂಡೇಲಿ ರಸ್ತೆ ಹಳಿಯಾಳ ವಿಳಾಸಕ್ಕೆ ಸಂಪರ್ಕಿಸಬಹುದು. 
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ: 9483485489, 9449782425,088284298547 ಸಂಖ್ಯೆಗೆ ಸಂರ್ಪಕಿಸಲು ತಿಳಿಸಲಾಗಿದೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...