ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Source: so news | By MV Bhatkal | Published on 24th June 2019, 9:06 PM | Coastal News | Don't Miss |

ಕಾರವಾರ:ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಹಾಗೂ  ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿರುವ ತಾಲೂಕಿನ ರೈತರು ಹಾಗೂ ರೈತ ಮಹಿಳೆಯರಿಂದ ಜಿಲ್ಲಾ ಮಟ್ಟದ/ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ. 
ಅರ್ಜಿ ಸಲ್ಲಿಸಲು ಜುಲೈ 230 ಕೊನೆಯ ದಿನವಾಗಿರುತ್ತದೆ. ಅರ್ಜಿಯ ಜೊತೆಗೆ ಕೃಷಿ ಹಾಗೂ ಕೃಷಿ ಸಂಬಂಧಿಸಿದ ಚಟುವಟಿಕೆಗಳಡಿ ಮಾಡಿರುವ ವಿಶೇಷ ಸಾಧನೆಗಳ ಕುರಿತು ದಾಖಲೆಯ ಪ್ರತಿಯನ್ನು ಲಗತ್ತಿಸಬೇಕು ಹಾಗೂ ಕೈಗೊಂಡ ಚಟುವಟಿಕೆ/ ತಾಂತ್ರಿಕತೆಯು ಪ್ರಸ್ತುತ ಸನ್ನಿವೇಶಕ್ಕೆ ಮತ್ತು ರೈತ ಸಮುದಾಯಕ್ಕೆ ಪ್ರೇರಣೆ ಮತ್ತು ಅಳವಡಿಕೆಗೆ ಸಹಕಾರಿಯಂತಿರಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ  ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬೇಕೆಂದು ಕಾರವಾರ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...