ಉಚಿತ ತರಬೇತಿಗೆ ಅರ್ಜಿ ಅಹ್ವಾನ

Source: so news | By MV Bhatkal | Published on 16th June 2019, 7:32 PM | Coastal News | Don't Miss |

ಕಾರವಾರ : ಹಳಿಯಾಳದ ಕೆನರಾಬ್ಯಾಂಕ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯಲ್ಲಿ ಜುಲೈ 1 ರಂದು ಆರಂಭವಾಗುವ ರೆಫ್ರಿಜಿರೇಟರ್ ಮತ್ತು ಏರ್ ಕಂಡಿಶನರ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 
ತರಬೇತಿಯು 30 ದಿನಗಳ ಕಾಲ ಊಟ-ವಸತಿ ಸಹಿತ ಉಚಿತವಾಗಿರುತ್ತದೆ.  ಆಸಕ್ತ 18 ರಿಂದ 45 ವರ್ಷ ವಯೋಮಿತಿಯ ಯುವಕ ಮತ್ತು ಯುವತಿಯರು ಅರ್ಜಿಯನ್ನು ಸಲ್ಲಿಸಬಹುದು. 
ತರಬೇತಿ ಪಡೆಯಲ್ಚಿಸುವವರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ ದಾಂಡೇಲಿ ರಸ್ತೆ ಹಳಿಯಾಳ ಈ ವಿಳಾಸಕ್ಕೆ ಸಂಪರ್ಕಿಸಬಹುದು, ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ: 9483485489, 9482188780, ಸಂಖ್ಯೆಗೆ ಸಂರ್ಪಕಿಸಲು ತಿಳಿಸಲಾಗಿದೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...