ಕಾರವಾರ: ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

Source: Press release | By I.G. Bhatkali | Published on 26th August 2021, 7:36 PM | Coastal News |

ಕಾರವಾರ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ದಾಂಡೇಲಿ ಹಾಗೂ ಟಾಟಾ ಮೋಟರ್ಸ ಧಾರವಾಡ  ಇವರ ಜಂಟಿ ಸಹೋಗದಲ್ಲಿ 30 ದಿನಗಳ ಉಚಿತ ಲಘು ವಾಹನ ಚಾಲನಾ ತರಬೇತಿ ಹಮ್ಮಿಕೊಂಡಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

20 ರಿಂದ 45 ವರ್ಷದೊಳಗಿನ ಯುವಕರು ತಮ್ಮ ಹೆಸರು, ಹುಟ್ಟಿದ ದಿನಾಂಕ ಪೂರ್ಣ ಪೊಸ್ಟ್‍ಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ ಪ್ರಸ್ತುತ ಮಾಡುತ್ತಿರುವ ಕೆಲಸದ ವಿವರಗಳನ್ನೊಳಗೊಂಡ ಅರ್ಜಿಯನ್ನು ಆಗಸ್ಟ್ 31 ರೊಳಗೆ 9449782425, 6363429889, ವಾಟ್ಸ್‍ಪ್ ನಂಬರಿಗೆ ಅರ್ಜಿಯನ್ನು ಕಳುಹಿಸಲು ಕೊರಲಾಗಿದೆ.    
ಹೆಚ್ಚಿನ ಮಾಹಿತಿಗಾಗಿ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್, ದೂರವಾಣಿ ಸಂಖ್ಯೆ: 9483485489, 9482188780, 9743321602, 9632225123, 08284-295307, 08284-220807ಕ್ಕೆ  ಸಂಪರ್ಕಿಸಬಹುದಾಗಿದೆ ಎಂದು ಕೆನರಾ ಬ್ಯಾಂಕ್ ನಿರ್ದೇಶಕ  ಪ್ರಸನ್ನ ಕುಮಾರ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...