ಕಾರವಾರ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ

Source: S O News service | By I.G. Bhatkali | Published on 7th September 2021, 9:04 PM | Coastal News | Don't Miss |

ಕಾರವಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ 11 ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 

ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 28 ಅಂಗನವಾಡಿ ಕಾರ್ಯಕರ್ತೆ ಹಾಗೂ 89 ಸಹಾಯಕಿಯರಿಗೆ ಅರ್ಹ ಮಹಿಳಾ ಅಭ್ಯರ್ಥಿಗಳು ಆನ್‍ಲೈನ್ ಮೂಲಕ  ಸೆ. 9 ರಿಂದ ಅಕ್ಟೊಬರ್ 14 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್  http://anganwadirecruit.kar.nic.in  ಅಥವಾ ಸಂಬಂಧಪಟ್ಟ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಹುದೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...