ಕಾರವಾರ: ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Source: S.O. News service | By S O News | Published on 31st July 2021, 7:20 PM | Coastal News |

ಕಾರವಾರ: ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ 2021-22 ನೇ ಸಾಲಿನ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ನೀಡಲಾಗಿತ್ತಿದ್ದು ಅರ್ಹ ಸಂಸ್ಥೆ, ಸಂಘಗಳಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅರ್ಜಿ ಆಹ್ವಾನಿಸಿದೆ.

ಜಿಲ್ಲೆಯ ಅರ್ಹ ಆಸಕ್ತರು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ನಮೂನೆ ಪಡೆದು ಅಗಸ್ಟ್ 20 ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಿ ಗಾಯತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...