ಕಾರವಾರ: ರಾಜ್ಯ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Source: S.O. News Service | By S O News | Published on 26th October 2021, 1:49 PM | Coastal News | Don't Miss |

ಕಾರವಾರ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2021-22ನೇ ಸಾಲಿಗೆ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ, ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಗೆ  ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
 
ಆಸಕ್ತರು ಅ.30 ರೊಳಗಾಗಿ ಅರ್ಜಿ ನಮೂನೆಗಳನ್ನು ದ್ವಿಪ್ರತಿಯಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ  ಕಚೇರಿ ದೂರವಾಣಿ ಸಂಖ್ಯೆ 08382-221914 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...